The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe Believers [Al-Mumenoon] - Kannada translation - Ayah 60
Surah The Believers [Al-Mumenoon] Ayah 118 Location Maccah Number 23
وَٱلَّذِينَ يُؤۡتُونَ مَآ ءَاتَواْ وَّقُلُوبُهُمۡ وَجِلَةٌ أَنَّهُمۡ إِلَىٰ رَبِّهِمۡ رَٰجِعُونَ [٦٠]
ಕೊಡುವುದೆಲ್ಲವನ್ನೂ ಕೊಡುವವರು ಮತ್ತು ನಮಗೆ ನಮ್ಮ ಪರಿಪಾಲಕನ (ಅಲ್ಲಾಹನ) ಬಳಿಗೆ ಮರಳಬೇಕಾಗಿದೆಯೆಂದು ಹೃದಯಗಳಲ್ಲಿ ಭಯವನ್ನು ಹೊಂದಿರುವವರು ಯಾರೋ,