The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe Light [An-Noor] - Kannada translation - Ayah 9
Surah The Light [An-Noor] Ayah 64 Location Maccah Number 24
وَٱلۡخَٰمِسَةَ أَنَّ غَضَبَ ٱللَّهِ عَلَيۡهَآ إِن كَانَ مِنَ ٱلصَّٰدِقِينَ [٩]
ಐದನೆಯ ಬಾರಿ ಅವಳು, “ಅವನು ಸತ್ಯ ಹೇಳುವವರಲ್ಲಿ ಸೇರಿದ್ದರೆ ಅಲ್ಲಾಹನ ಕೋಪ ನನ್ನ ಮೇಲಿರಲಿ” ಎಂದು ಆಣೆ ಮಾಡಿ ಹೇಳಬೇಕು.