The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe Standard [Al-Furqan] - Kannada translation - Ayah 11
Surah The Standard [Al-Furqan] Ayah 77 Location Maccah Number 25
بَلۡ كَذَّبُواْ بِٱلسَّاعَةِۖ وَأَعۡتَدۡنَا لِمَن كَذَّبَ بِٱلسَّاعَةِ سَعِيرًا [١١]
ಆದರೆ, ಅವರು ಅಂತ್ಯಸಮಯವನ್ನು ನಿಷೇಧಿಸಿದರು. ಅಂತ್ಯಸಮಯವನ್ನು ನಿಷೇಧಿಸಿದವರಿಗೆ ನಾವು ಧಗಧಗಿಸುವ ನರಕಾಗ್ನಿಯನ್ನು ಸಿದ್ಧಗೊಳಿಸಿದ್ದೇವೆ.