The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe Standard [Al-Furqan] - Kannada translation - Hamza Butur - Ayah 26
Surah The Standard [Al-Furqan] Ayah 77 Location Maccah Number 25
ٱلۡمُلۡكُ يَوۡمَئِذٍ ٱلۡحَقُّ لِلرَّحۡمَٰنِۚ وَكَانَ يَوۡمًا عَلَى ٱلۡكَٰفِرِينَ عَسِيرٗا [٢٦]
ಅಂದು ನಿಜವಾದ ಸಾರ್ವಭೌಮತ್ವವು ಪರಮ ದಯಾಳುವಾದ ಅಲ್ಲಾಹನಿಗೆ ಮಾತ್ರ. ಅದು ಸತ್ಯನಿಷೇಧಿಗಳಿಗೆ ಸಂಬಂಧಿಸಿದಂತೆ ಅತ್ಯಂತ ದುಷ್ಕರ ದಿನವಾಗಿದೆ.