The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe Standard [Al-Furqan] - Kannada translation - Hamza Butur - Ayah 4
Surah The Standard [Al-Furqan] Ayah 77 Location Maccah Number 25
وَقَالَ ٱلَّذِينَ كَفَرُوٓاْ إِنۡ هَٰذَآ إِلَّآ إِفۡكٌ ٱفۡتَرَىٰهُ وَأَعَانَهُۥ عَلَيۡهِ قَوۡمٌ ءَاخَرُونَۖ فَقَدۡ جَآءُو ظُلۡمٗا وَزُورٗا [٤]
ಸತ್ಯನಿಷೇಧಿಗಳು ಹೇಳಿದರು: “ಈ ಕುರ್‌ಆನ್ ಸುಳ್ಳಿನ ಕಂತೆಯಾಗಿದೆ. ಅವನು (ಪ್ರವಾದಿ) ಇದನ್ನು ಸ್ವಯಂ ರಚಿಸಿದ್ದಾನೆ. ಬೇರೆ ಕೆಲವರು ಕೂಡ ಅದಕ್ಕೆ ಸಹಾಯ ಮಾಡಿದ್ದಾರೆ.” ಇವರು ಮಹಾ ಅನ್ಯಾಯವನ್ನು ಮತ್ತು ಸುಳ್ಳಾರೋಪವನ್ನು ಮಾಡಿದ್ದಾರೆ.