The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe Standard [Al-Furqan] - Kannada translation - Hamza Butur - Ayah 48
Surah The Standard [Al-Furqan] Ayah 77 Location Maccah Number 25
وَهُوَ ٱلَّذِيٓ أَرۡسَلَ ٱلرِّيَٰحَ بُشۡرَۢا بَيۡنَ يَدَيۡ رَحۡمَتِهِۦۚ وَأَنزَلۡنَا مِنَ ٱلسَّمَآءِ مَآءٗ طَهُورٗا [٤٨]
ತನ್ನ ದಯೆಗೆ (ಮಳೆಗೆ) ಮೊದಲು ಸುವಾರ್ತೆಯಾಗಿ ಗಾಳಿಗಳನ್ನು ಕಳುಹಿಸುವವನು ಅವನೇ. ನಾವು ಆಕಾಶದಿಂದ ಶುದ್ಧ ನೀರನ್ನು ಇಳಿಸುತ್ತೇವೆ.