عربيEnglish

The Noble Qur'an Encyclopedia

Towards providing reliable exegeses and translations of the meanings of the Noble Qur'an in the world languages

THE ANT [An-Naml] - Kannada translation - Hamza Butur - Ayah 38

Surah THE ANT [An-Naml] Ayah 93 Location Maccah Number 27

قَالَ يَٰٓأَيُّهَا ٱلۡمَلَؤُاْ أَيُّكُمۡ يَأۡتِينِي بِعَرۡشِهَا قَبۡلَ أَن يَأۡتُونِي مُسۡلِمِينَ [٣٨]

ಸುಲೈಮಾನ್ ಹೇಳಿದರು: “ಓ ಸರದಾರರೇ! ಅವರು ನನ್ನ ಬಳಿಗೆ ಮುಸಲ್ಮಾನರಾಗಿ ಬರುವುದಕ್ಕೆ ಮೊದಲೇ ಅವಳ ಸಿಂಹಾಸನವನ್ನು ಯಾರು ನನಗೆ ತಂದು ಕೊಡುತ್ತೀರಿ?”