The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesTHE ANT [An-Naml] - Kannada translation - Hamza Butur - Ayah 58
Surah THE ANT [An-Naml] Ayah 93 Location Maccah Number 27
وَأَمۡطَرۡنَا عَلَيۡهِم مَّطَرٗاۖ فَسَآءَ مَطَرُ ٱلۡمُنذَرِينَ [٥٨]
ನಾವು ಅವರ ಮೇಲೆ ಒಂದು ವಿಶೇಷ ಮಳೆಯನ್ನು ಸುರಿಸಿದೆವು. ಎಚ್ಚರಿಕೆ ನೀಡಲಾದವರ ಮೇಲೆ ಸುರಿದ ಆ ಮಳೆಯು ಬಹಳ ನಿಕೃಷ್ಟವಾಗಿದೆ!