The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe Story [Al-Qasas] - Kannada translation - Hamza Butur - Ayah 22
Surah The Story [Al-Qasas] Ayah 88 Location Maccah Number 28
وَلَمَّا تَوَجَّهَ تِلۡقَآءَ مَدۡيَنَ قَالَ عَسَىٰ رَبِّيٓ أَن يَهۡدِيَنِي سَوَآءَ ٱلسَّبِيلِ [٢٢]
ನಂತರ ಅವರು ಮದ್ಯನ್ ದೇಶದ ದಿಕ್ಕಿಗೆ ತಿರುಗಿದಾಗ, ಅವರು ಹೇಳಿದರು: “ನನ್ನ ಪರಿಪಾಲಕನು (ಅಲ್ಲಾಹು) ನನ್ನನ್ನು ಸರಿಯಾದ ಮಾರ್ಗದಲ್ಲಿ ಮುನ್ನಡೆಸುವನೆಂದು ನನಗೆ ಭರವಸೆಯಿದೆ.”