عربيEnglish

The Noble Qur'an Encyclopedia

Towards providing reliable exegeses and translations of the meanings of the Noble Qur'an in the world languages

The Spider [Al-Ankaboot] - Kannada translation - Hamza Butur - Ayah 15

Surah The Spider [Al-Ankaboot] Ayah 69 Location Maccah Number 29

فَأَنجَيۡنَٰهُ وَأَصۡحَٰبَ ٱلسَّفِينَةِ وَجَعَلۡنَٰهَآ ءَايَةٗ لِّلۡعَٰلَمِينَ [١٥]

ಆದರೆ ನಾವು ನೂಹರನ್ನು ಮತ್ತು ನಾವೆಯಲ್ಲಿದ್ದವರನ್ನು ರಕ್ಷಿಸಿದೆವು. ಅದನ್ನು ಸರ್ವಲೋಕದವರಿಗೆ ಒಂದು ದೃಷ್ಟಾಂತವನ್ನಾಗಿ ಮಾಡಿದೆವು.