The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe Spider [Al-Ankaboot] - Kannada translation - Hamza Butur - Ayah 28
Surah The Spider [Al-Ankaboot] Ayah 69 Location Maccah Number 29
وَلُوطًا إِذۡ قَالَ لِقَوۡمِهِۦٓ إِنَّكُمۡ لَتَأۡتُونَ ٱلۡفَٰحِشَةَ مَا سَبَقَكُم بِهَا مِنۡ أَحَدٖ مِّنَ ٱلۡعَٰلَمِينَ [٢٨]
ಲೂತ್‍ರನ್ನೂ ನೆನಪಿಸಿಕೊಳ್ಳಿ. ಅವರು ತಮ್ಮ ಜನರೊಡನೆ ಹೇಳಿದ ಸಂದರ್ಭ: “ಸರ್ವಲೋಕಗಳ ಜನರಲ್ಲಿ ಈ ತನಕ ಯಾರೂ ಮಾಡದ ನೀಚಕೃತ್ಯವನ್ನು ನೀವು ಮಾಡುತ್ತಿದ್ದೀರಿ.