The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe Spider [Al-Ankaboot] - Kannada translation - Hamza Butur - Ayah 37
Surah The Spider [Al-Ankaboot] Ayah 69 Location Maccah Number 29
فَكَذَّبُوهُ فَأَخَذَتۡهُمُ ٱلرَّجۡفَةُ فَأَصۡبَحُواْ فِي دَارِهِمۡ جَٰثِمِينَ [٣٧]
ಆದರೆ ಅವರು ಶುಐಬರನ್ನು ನಿಷೇಧಿಸಿದರು. ಆಗ ಭೂಕಂಪವು ಅವರನ್ನು ಹಿಡಿಯಿತು. ಅವರು ತಮ್ಮ ಮನೆಗಳಲ್ಲಿಯೇ ಬೋರಲು ಬಿದ್ದು ಸತ್ತರು.