The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe Spider [Al-Ankaboot] - Kannada translation - Hamza Butur - Ayah 55
Surah The Spider [Al-Ankaboot] Ayah 69 Location Maccah Number 29
يَوۡمَ يَغۡشَىٰهُمُ ٱلۡعَذَابُ مِن فَوۡقِهِمۡ وَمِن تَحۡتِ أَرۡجُلِهِمۡ وَيَقُولُ ذُوقُواْ مَا كُنتُمۡ تَعۡمَلُونَ [٥٥]
ಶಿಕ್ಷೆಯು ಅವರನ್ನು ಮೇಲ್ಭಾಗದಿಂದ ಮತ್ತು ಅವರ ಕಾಲುಗಳ ತಳಭಾಗದಿಂದ ಆವರಿಸಿಕೊಳ್ಳುವ ದಿನ! ಅಲ್ಲಾಹು ಹೇಳುವನು: “ನೀವು ಮಾಡಿದ ಕರ್ಮಗಳ ರುಚಿಯನ್ನು ನೋಡಿರಿ.”