The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe family of Imran [Aal-e-Imran] - Kannada translation - Ayah 108
Surah The family of Imran [Aal-e-Imran] Ayah 200 Location Madanah Number 3
تِلۡكَ ءَايَٰتُ ٱللَّهِ نَتۡلُوهَا عَلَيۡكَ بِٱلۡحَقِّۗ وَمَا ٱللَّهُ يُرِيدُ ظُلۡمٗا لِّلۡعَٰلَمِينَ [١٠٨]
ಇವು ಅಲ್ಲಾಹನ ವಚನಗಳಾಗಿವೆ. ನಾವು ಇವುಗಳನ್ನು ನಿಮಗೆ ಸತ್ಯವಾಗಿ ಓದಿಕೊಡುತ್ತಿದ್ದೇವೆ. ಅಲ್ಲಾಹು ಸರ್ವಲೋಕದವರಿಗೆ ಅನ್ಯಾಯ ಮಾಡುವ ಇರಾದೆಯನ್ನು ಹೊಂದಿಲ್ಲ.