The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe family of Imran [Aal-e-Imran] - Kannada translation - Ayah 17
Surah The family of Imran [Aal-e-Imran] Ayah 200 Location Madanah Number 3
ٱلصَّٰبِرِينَ وَٱلصَّٰدِقِينَ وَٱلۡقَٰنِتِينَ وَٱلۡمُنفِقِينَ وَٱلۡمُسۡتَغۡفِرِينَ بِٱلۡأَسۡحَارِ [١٧]
ಅವರು ತಾಳ್ಮೆಯುಳ್ಳವರು, ಸತ್ಯವಂತರು, ವಿಧೇಯರು, ಅಲ್ಲಾಹನ ಮಾರ್ಗದಲ್ಲಿ ಖರ್ಚು ಮಾಡುವವರು ಮತ್ತು ರಾತ್ರಿಯ ಅಂತ್ಯ ಯಾಮಗಳಲ್ಲಿ ಕ್ಷಮೆಯಾಚಿಸುವವರು.