The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe family of Imran [Aal-e-Imran] - Kannada translation - Ayah 172
Surah The family of Imran [Aal-e-Imran] Ayah 200 Location Madanah Number 3
ٱلَّذِينَ ٱسۡتَجَابُواْ لِلَّهِ وَٱلرَّسُولِ مِنۢ بَعۡدِ مَآ أَصَابَهُمُ ٱلۡقَرۡحُۚ لِلَّذِينَ أَحۡسَنُواْ مِنۡهُمۡ وَٱتَّقَوۡاْ أَجۡرٌ عَظِيمٌ [١٧٢]
ಅವರು ಯಾರೆಂದರೆ ಗಾಯಾಳುಗಳಾದ ಬಳಿಕವೂ ಅಲ್ಲಾಹು ಮತ್ತು ಸಂದೇಶವಾಹಕರ ಕರೆಗೆ ಉತ್ತರಿಸಿದವರು. ಅವರಲ್ಲಿ ಒಳಿತು ಮಾಡಿದವರಿಗೆ ಮತ್ತು ದೇವಭಯವುಳ್ಳವರಿಗೆ ಮಹಾ ಪ್ರತಿಫಲವಿದೆ.