عربيEnglish

The Noble Qur'an Encyclopedia

Towards providing reliable exegeses and translations of the meanings of the Noble Qur'an in the world languages

The family of Imran [Aal-e-Imran] - Kannada translation - Ayah 177

Surah The family of Imran [Aal-e-Imran] Ayah 200 Location Madanah Number 3

إِنَّ ٱلَّذِينَ ٱشۡتَرَوُاْ ٱلۡكُفۡرَ بِٱلۡإِيمَٰنِ لَن يَضُرُّواْ ٱللَّهَ شَيۡـٔٗاۖ وَلَهُمۡ عَذَابٌ أَلِيمٞ [١٧٧]

ನಿಶ್ಚಯವಾಗಿಯೂ ಸತ್ಯವಿಶ್ವಾಸದ ಬದಲಿಗೆ ಸತ್ಯನಿಷೇಧವನ್ನು ಖರೀದಿಸಿದವರು ಯಾರೋ—ಅವರು ಅಲ್ಲಾಹನಿಗೆ ಯಾವುದೇ ತೊಂದರೆ ಮಾಡುವುದಿಲ್ಲ. ಅವರಿಗೆ ಯಾತನಾಮಯ ಶಿಕ್ಷೆಯಿದೆ.