عربيEnglish

The Noble Qur'an Encyclopedia

Towards providing reliable exegeses and translations of the meanings of the Noble Qur'an in the world languages

The family of Imran [Aal-e-Imran] - Kannada translation - Ayah 66

Surah The family of Imran [Aal-e-Imran] Ayah 200 Location Madanah Number 3

هَٰٓأَنتُمۡ هَٰٓؤُلَآءِ حَٰجَجۡتُمۡ فِيمَا لَكُم بِهِۦ عِلۡمٞ فَلِمَ تُحَآجُّونَ فِيمَا لَيۡسَ لَكُم بِهِۦ عِلۡمٞۚ وَٱللَّهُ يَعۡلَمُ وَأَنتُمۡ لَا تَعۡلَمُونَ [٦٦]

ನಿಮಗೆ ಜ್ಞಾನವಿರುವ ವಿಷಯದಲ್ಲಿ ನೀವು ತರ್ಕಿಸಿದ್ದೀರಿ. ಆದರೆ ಈಗ ನಿಮಗೆ ಜ್ಞಾನವಿಲ್ಲದ ವಿಷಯದಲ್ಲಿ ನೀವೇಕೆ ತರ್ಕಿಸುತ್ತೀರಿ? ಅಲ್ಲಾಹು ತಿಳಿದಿದ್ದಾನೆ. ಆದರೆ ನೀವು ತಿಳಿದಿಲ್ಲ.