عربيEnglish

The Noble Qur'an Encyclopedia

Towards providing reliable exegeses and translations of the meanings of the Noble Qur'an in the world languages

The family of Imran [Aal-e-Imran] - Kannada translation - Ayah 67

Surah The family of Imran [Aal-e-Imran] Ayah 200 Location Madanah Number 3

مَا كَانَ إِبۡرَٰهِيمُ يَهُودِيّٗا وَلَا نَصۡرَانِيّٗا وَلَٰكِن كَانَ حَنِيفٗا مُّسۡلِمٗا وَمَا كَانَ مِنَ ٱلۡمُشۡرِكِينَ [٦٧]

ಇಬ್ರಾಹೀಮರು ಯಹೂದಿ ಅಥವಾ ಕ್ರಿಶ್ಚಿಯನ್ ಆಗಿರಲಿಲ್ಲ; ಆದರೆ ಅವರು ಏಕನಿಷ್ಠರು ಮತ್ತು ಮುಸ್ಲಿಮರಾಗಿದ್ದರು.[1] ಅವರು ಬಹುದೇವಾರಾಧಕರಲ್ಲಿ ಸೇರಿದವರಾಗಿರಲಿಲ್ಲ.