عربيEnglish

The Noble Qur'an Encyclopedia

Towards providing reliable exegeses and translations of the meanings of the Noble Qur'an in the world languages

The family of Imran [Aal-e-Imran] - Kannada translation - Ayah 69

Surah The family of Imran [Aal-e-Imran] Ayah 200 Location Madanah Number 3

وَدَّت طَّآئِفَةٞ مِّنۡ أَهۡلِ ٱلۡكِتَٰبِ لَوۡ يُضِلُّونَكُمۡ وَمَا يُضِلُّونَ إِلَّآ أَنفُسَهُمۡ وَمَا يَشۡعُرُونَ [٦٩]

ಗ್ರಂಥದವರ ಒಂದು ಪಂಗಡವು ನಿಮ್ಮನ್ನು ದಾರಿತಪ್ಪಿಸಲು ಬಯಸುತ್ತಿದೆ. ಆದರೆ (ವಾಸ್ತವವಾಗಿ) ಅವರು ಅವರನ್ನೇ ದಾರಿತಪ್ಪಿಸುತ್ತಿದ್ದಾರೆ. ಅವರು ಅದನ್ನು ತಿಳಿಯುವುದಿಲ್ಲ.