The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe Prostration [As-Sajda] - Kannada translation - Ayah 7
Surah The Prostration [As-Sajda] Ayah 30 Location Maccah Number 32
ٱلَّذِيٓ أَحۡسَنَ كُلَّ شَيۡءٍ خَلَقَهُۥۖ وَبَدَأَ خَلۡقَ ٱلۡإِنسَٰنِ مِن طِينٖ [٧]
ಅವನು ತನ್ನ ಎಲ್ಲಾ ಸೃಷ್ಟಿಗಳನ್ನು ಅತ್ಯಂತ ಸಮರ್ಪಕವಾಗಿ ಸೃಷ್ಟಿಸಿದ್ದಾನೆ. ಅವನು ಮನುಷ್ಯ ಸೃಷ್ಟಿಯನ್ನು ಜೇಡಿಮಣ್ಣಿನಿಂದ ಆರಂಭಿಸಿದನು.