The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe Coalition [Al-Ahzab] - Kannada translation - Ayah 44
Surah The Coalition [Al-Ahzab] Ayah 73 Location Maccah Number 33
تَحِيَّتُهُمۡ يَوۡمَ يَلۡقَوۡنَهُۥ سَلَٰمٞۚ وَأَعَدَّ لَهُمۡ أَجۡرٗا كَرِيمٗا [٤٤]
ಅವರು ಅವನನ್ನು ಭೇಟಿಯಾಗುವ ದಿನ ಅವರ ಅಭಿವಂದನೆಯು “ಸಲಾಂ” ಆಗಿರುವುದು. ಅವನು ಅವರಿಗೆ ಉದಾರ ಪ್ರತಿಫಲವನ್ನು ಸಿದ್ಧಗೊಳಿಸಿದ್ದಾನೆ.