عربيEnglish

The Noble Qur'an Encyclopedia

Towards providing reliable exegeses and translations of the meanings of the Noble Qur'an in the world languages

The Coalition [Al-Ahzab] - Kannada translation - Ayah 62

Surah The Coalition [Al-Ahzab] Ayah 73 Location Maccah Number 33

سُنَّةَ ٱللَّهِ فِي ٱلَّذِينَ خَلَوۡاْ مِن قَبۡلُۖ وَلَن تَجِدَ لِسُنَّةِ ٱللَّهِ تَبۡدِيلٗا [٦٢]

ಹಿಂದಿನ ಕಾಲದವರ ವಿಷಯದಲ್ಲೂ ಅಲ್ಲಾಹು ಇದೇ ಕ್ರಮ ಕೈಗೊಂಡಿದ್ದನು. ಅಲ್ಲಾಹನ ಕ್ರಮಕ್ಕೆ ನೀವು ಯಾವುದೇ ಬದಲಾವಣೆಯನ್ನು ಕಾಣಲಾರಿರಿ.