The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe Coalition [Al-Ahzab] - Kannada translation - Ayah 64
Surah The Coalition [Al-Ahzab] Ayah 73 Location Maccah Number 33
إِنَّ ٱللَّهَ لَعَنَ ٱلۡكَٰفِرِينَ وَأَعَدَّ لَهُمۡ سَعِيرًا [٦٤]
ನಿಶ್ಚಯವಾಗಿಯೂ ಅಲ್ಲಾಹು ಸತ್ಯನಿಷೇಧಿಗಳನ್ನು ಶಪಿಸಿದ್ದಾನೆ ಮತ್ತು ಅವರಿಗೆ ಜ್ವಲಿಸುವ ನರಕವನ್ನು ಸಿದ್ಧಗೊಳಿಸಿದ್ದಾನೆ.