The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesSaba [Saba] - Kannada translation - Ayah 40
Surah Saba [Saba] Ayah 54 Location Maccah Number 34
وَيَوۡمَ يَحۡشُرُهُمۡ جَمِيعٗا ثُمَّ يَقُولُ لِلۡمَلَٰٓئِكَةِ أَهَٰٓؤُلَآءِ إِيَّاكُمۡ كَانُواْ يَعۡبُدُونَ [٤٠]
ಅವನು ಅವರೆಲ್ಲರನ್ನೂ ಒಟ್ಟುಗೂಡಿಸುವ ದಿನ! ನಂತರ ಅವನು ದೇವದೂತರುಗಳೊಡನೆ ಕೇಳುವನು: “ಇವರು ನಿಮ್ಮನ್ನು ಆರಾಧಿಸುತ್ತಿದ್ದರೇ?”