The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesOriginator [Fatir] - Kannada translation - Ayah 7
Surah Originator [Fatir] Ayah 45 Location Maccah Number 35
ٱلَّذِينَ كَفَرُواْ لَهُمۡ عَذَابٞ شَدِيدٞۖ وَٱلَّذِينَ ءَامَنُواْ وَعَمِلُواْ ٱلصَّٰلِحَٰتِ لَهُم مَّغۡفِرَةٞ وَأَجۡرٞ كَبِيرٌ [٧]
ಸತ್ಯನಿಷೇಧಿಗಳು ಯಾರೋ—ಅವರಿಗೆ ಕಠೋರ ಶಿಕ್ಷೆಯಿದೆ. ಸತ್ಯವಿಶ್ವಾಸಿಗಳು ಮತ್ತು ಸತ್ಕರ್ಮವೆಸಗಿದವರು ಯಾರೋ ಅವರಿಗೆ ಕ್ಷಮೆ ಮತ್ತು ಮಹಾ ಪ್ರತಿಫಲವಿದೆ.