عربيEnglish

The Noble Qur'an Encyclopedia

Towards providing reliable exegeses and translations of the meanings of the Noble Qur'an in the world languages

Ya Seen [Ya Seen] - Kannada translation - Hamza Butur - Ayah 65

Surah Ya Seen [Ya Seen] Ayah 83 Location Maccah Number 36

ٱلۡيَوۡمَ نَخۡتِمُ عَلَىٰٓ أَفۡوَٰهِهِمۡ وَتُكَلِّمُنَآ أَيۡدِيهِمۡ وَتَشۡهَدُ أَرۡجُلُهُم بِمَا كَانُواْ يَكۡسِبُونَ [٦٥]

ಇಂದು ನಾವು ಅವರ ಬಾಯಿಗಳಿಗೆ ಮೊಹರು ಹಾಕುವೆವು, ಅವರ ಕೈಗಳು ನಮ್ಮೊಡನೆ ಮಾತನಾಡುವುವು ಮತ್ತು ಅವರ ಕಾಲುಗಳು ಅವರು ಮಾಡಿದ ದುಷ್ಕರ್ಮಗಳಿಗೆ ಸಾಕ್ಷಿ ಹೇಳುವುವು.