The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe Forgiver [Ghafir] - Kannada translation - Ayah 38
Surah The Forgiver [Ghafir] Ayah 85 Location Maccah Number 40
وَقَالَ ٱلَّذِيٓ ءَامَنَ يَٰقَوۡمِ ٱتَّبِعُونِ أَهۡدِكُمۡ سَبِيلَ ٱلرَّشَادِ [٣٨]
ಆ ಸತ್ಯವಿಶ್ವಾಸಿ ವ್ಯಕ್ತಿ ಹೇಳಿದರು: “ಓ ನನ್ನ ಜನರೇ! ನನ್ನನ್ನು ಅನುಸರಿಸಿರಿ! ನಾನು ನಿಮಗೆ ಒಳಿತನ ಮಾರ್ಗವನ್ನು ತೋರಿಸುತ್ತೇನೆ.