The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe Forgiver [Ghafir] - Kannada translation - Ayah 53
Surah The Forgiver [Ghafir] Ayah 85 Location Maccah Number 40
وَلَقَدۡ ءَاتَيۡنَا مُوسَى ٱلۡهُدَىٰ وَأَوۡرَثۡنَا بَنِيٓ إِسۡرَٰٓءِيلَ ٱلۡكِتَٰبَ [٥٣]
ನಾವು ಮೂಸಾರಿಗೆ ಸನ್ಮಾರ್ಗವನ್ನು ನೀಡಿದೆವು ಮತ್ತು ಇಸ್ರಾಯೇಲ್ ಮಕ್ಕಳನ್ನು ಗ್ರಂಥದ ವಾರಸುದಾರರಾಗಿ ಮಾಡಿದೆವು.