The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe Forgiver [Ghafir] - Kannada translation - Ayah 59
Surah The Forgiver [Ghafir] Ayah 85 Location Maccah Number 40
إِنَّ ٱلسَّاعَةَ لَأٓتِيَةٞ لَّا رَيۡبَ فِيهَا وَلَٰكِنَّ أَكۡثَرَ ٱلنَّاسِ لَا يُؤۡمِنُونَ [٥٩]
ನಿಶ್ಚಯವಾಗಿಯೂ ಅಂತ್ಯಸಮಯವು ಬಂದೇ ಬರುತ್ತದೆ. ಅದರಲ್ಲಿ ಸಂಶಯವೇ ಇಲ್ಲ. ಆದರೆ ಜನರಲ್ಲಿ ಹೆಚ್ಚಿನವರು ವಿಶ್ವಾಸವಿಡುವುದಿಲ್ಲ.