The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesExplained in detail [Fussilat] - Kannada translation - Hamza Butur - Ayah 23
Surah Explained in detail [Fussilat] Ayah 54 Location Maccah Number 41
وَذَٰلِكُمۡ ظَنُّكُمُ ٱلَّذِي ظَنَنتُم بِرَبِّكُمۡ أَرۡدَىٰكُمۡ فَأَصۡبَحۡتُم مِّنَ ٱلۡخَٰسِرِينَ [٢٣]
ನೀವು ನಿಮ್ಮ ಪರಿಪಾಲಕನ (ಅಲ್ಲಾಹನ) ಬಗ್ಗೆ ಇಟ್ಟುಕೊಂಡ ಆ ಭಾವನೆಯೇ ನಿಮ್ಮನ್ನು ಸರ್ವನಾಶ ಮಾಡಿತು. ಕೊನೆಗೆ ನೀವು ನಷ್ಟ ಹೊಂದಿದವರಲ್ಲಿ ಸೇರಿಬಿಟ್ಟಿರಿ.