The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesExplained in detail [Fussilat] - Kannada translation - Hamza Butur - Ayah 24
Surah Explained in detail [Fussilat] Ayah 54 Location Maccah Number 41
فَإِن يَصۡبِرُواْ فَٱلنَّارُ مَثۡوٗى لَّهُمۡۖ وَإِن يَسۡتَعۡتِبُواْ فَمَا هُم مِّنَ ٱلۡمُعۡتَبِينَ [٢٤]
ಈಗ ಅವರು ತಾಳ್ಮೆ ವಹಿಸಿದರೂ ಅವರ ವಾಸಸ್ಥಳವು ನರಕಾಗ್ನಿಯೇ ಆಗಿದೆ. ಅವರು ವಿನಾಯಿತಿಯನ್ನು ಬೇಡಿದರೂ ಅವರಿಗೆ ವಿನಾಯಿತಿ ನೀಡಲಾಗುವುದಿಲ್ಲ.