عربيEnglish

The Noble Qur'an Encyclopedia

Towards providing reliable exegeses and translations of the meanings of the Noble Qur'an in the world languages

Explained in detail [Fussilat] - Kannada translation - Ayah 27

Surah Explained in detail [Fussilat] Ayah 54 Location Maccah Number 41

فَلَنُذِيقَنَّ ٱلَّذِينَ كَفَرُواْ عَذَابٗا شَدِيدٗا وَلَنَجۡزِيَنَّهُمۡ أَسۡوَأَ ٱلَّذِي كَانُواْ يَعۡمَلُونَ [٢٧]

ನಿಶ್ಚಯವಾಗಿಯೂ ಆ ಸತ್ಯನಿಷೇಧಿಗಳಿಗೆ ನಾವು ಕಠೋರ ಶಿಕ್ಷೆಯ ರುಚಿಯನ್ನು ತೋರಿಸುವೆವು. ನಾವು ಅವರಿಗೆ ಅವರ ದುಷ್ಕರ್ಮಗಳ ಪ್ರತಿಫಲವನ್ನು ಖಂಡಿತ ನೀಡುವೆವು.