عربيEnglish

The Noble Qur'an Encyclopedia

Towards providing reliable exegeses and translations of the meanings of the Noble Qur'an in the world languages

Explained in detail [Fussilat] - Kannada translation - Hamza Butur - Ayah 33

Surah Explained in detail [Fussilat] Ayah 54 Location Maccah Number 41

وَمَنۡ أَحۡسَنُ قَوۡلٗا مِّمَّن دَعَآ إِلَى ٱللَّهِ وَعَمِلَ صَٰلِحٗا وَقَالَ إِنَّنِي مِنَ ٱلۡمُسۡلِمِينَ [٣٣]

ಅಲ್ಲಾಹನ ಕಡೆಗೆ ಕರೆಯುವ, ಸತ್ಕರ್ಮವೆಸಗುವ ಮತ್ತು ನಿಶ್ಚಯವಾಗಿಯೂ ನಾನು ಮುಸ್ಲಿಮರಲ್ಲಿ ಸೇರಿದವನೆಂದು ಹೇಳಿದವನಿಗಿಂತ ಉತ್ತಮ ಮಾತನ್ನು ಹೇಳಿದವನು ಯಾರು?