عربيEnglish

The Noble Qur'an Encyclopedia

Towards providing reliable exegeses and translations of the meanings of the Noble Qur'an in the world languages

Explained in detail [Fussilat] - Kannada translation - Hamza Butur - Ayah 34

Surah Explained in detail [Fussilat] Ayah 54 Location Maccah Number 41

وَلَا تَسۡتَوِي ٱلۡحَسَنَةُ وَلَا ٱلسَّيِّئَةُۚ ٱدۡفَعۡ بِٱلَّتِي هِيَ أَحۡسَنُ فَإِذَا ٱلَّذِي بَيۡنَكَ وَبَيۡنَهُۥ عَدَٰوَةٞ كَأَنَّهُۥ وَلِيٌّ حَمِيمٞ [٣٤]

ಒಳಿತು ಮತ್ತು ಕೆಡುಕು ಸಮಾನವಾಗುವುದಿಲ್ಲ. ಕೆಡುಕನ್ನು ಒಳಿತಿನ ಮೂಲಕ ತಡೆಯಿರಿ. ಆಗ ಯಾರೊಡನೆ ನಿಮಗೆ ಶತ್ರುತ್ವವಿದೆಯೋ ಅವನು ನಿಮ್ಮ ಆಪ್ತ ಮಿತ್ರನಂತೆ ಮಾರ್ಪಡುವನು.