The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesExplained in detail [Fussilat] - Kannada translation - Hamza Butur - Ayah 38
Surah Explained in detail [Fussilat] Ayah 54 Location Maccah Number 41
فَإِنِ ٱسۡتَكۡبَرُواْ فَٱلَّذِينَ عِندَ رَبِّكَ يُسَبِّحُونَ لَهُۥ بِٱلَّيۡلِ وَٱلنَّهَارِ وَهُمۡ لَا يَسۡـَٔمُونَ۩ [٣٨]
ಅದರ ಬಳಿಕವೂ ಅವರು ಅಹಂಕಾರ ತೋರುವುದಾದರೆ ನಿಮ್ಮ ಪರಿಪಾಲಕನ (ಅಲ್ಲಾಹನ) ಬಳಿಯಿರುವವರು (ದೇವದೂತರುಗಳು) ರಾತ್ರಿ ಮತ್ತು ಹಗಲು ಅವನ ಪರಿಶುದ್ಧಿಯನ್ನು ಕೊಂಡಾಡುತ್ತಾರೆ. ಅವರು (ಎಂದಿಗೂ) ದಣಿಯುವುದಿಲ್ಲ.