The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesExplained in detail [Fussilat] - Kannada translation - Ayah 52
Surah Explained in detail [Fussilat] Ayah 54 Location Maccah Number 41
قُلۡ أَرَءَيۡتُمۡ إِن كَانَ مِنۡ عِندِ ٱللَّهِ ثُمَّ كَفَرۡتُم بِهِۦ مَنۡ أَضَلُّ مِمَّنۡ هُوَ فِي شِقَاقِۭ بَعِيدٖ [٥٢]
ಹೇಳಿರಿ: “ನೀವು ಆಲೋಚಿಸಿ ನೋಡಿದ್ದೀರಾ? ಇದು (ಕುರ್‌ಆನ್) ಅಲ್ಲಾಹನ ಕಡೆಯಿಂದಾಗಿದ್ದು, ನಂತರ ನೀವು ಅದನ್ನು ನಿಷೇಧಿಸುವುದಾದರೆ, (ಸತ್ಯದಿಂದ) ವಿದೂರವಾದ ಕಡು ವಿರೋಧದಲ್ಲಿರುವವನಿಗಿಂತಲೂ ಹೆಚ್ಚು ದಾರಿತಪ್ಪಿದವನು ಯಾರು?”