The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesOrnaments of Gold [Az-Zukhruf] - Kannada translation - Hamza Butur - Ayah 17
Surah Ornaments of Gold [Az-Zukhruf] Ayah 89 Location Maccah Number 43
وَإِذَا بُشِّرَ أَحَدُهُم بِمَا ضَرَبَ لِلرَّحۡمَٰنِ مَثَلٗا ظَلَّ وَجۡهُهُۥ مُسۡوَدّٗا وَهُوَ كَظِيمٌ [١٧]
(ವಾಸ್ತವವಾಗಿ) ಅವರು ಪರಮ ದಯಾಳುವಾದ ಅಲ್ಲಾಹನಿಗೆ ಉದಾಹರಣೆ ಕೊಡುತ್ತಿದ್ದ (ಹೆಣ್ಣು ಮಗುವಿನ ಜನನದ) ಬಗ್ಗೆ ಅವರಲ್ಲೊಬ್ಬನಿಗೆ ಶುಭಸುದ್ದಿ ನೀಡಲಾದರೆ, ಅವನ ಮುಖವು ಕರ್‍ರಗಾಗುತ್ತದೆ ಮತ್ತು ಅವನು ಬಹಳ ದುಃಖಿತನಾಗುತ್ತಾನೆ.[1]