عربيEnglish

The Noble Qur'an Encyclopedia

Towards providing reliable exegeses and translations of the meanings of the Noble Qur'an in the world languages

Ornaments of Gold [Az-Zukhruf] - Kannada translation - Hamza Butur - Ayah 26

Surah Ornaments of Gold [Az-Zukhruf] Ayah 89 Location Maccah Number 43

وَإِذۡ قَالَ إِبۡرَٰهِيمُ لِأَبِيهِ وَقَوۡمِهِۦٓ إِنَّنِي بَرَآءٞ مِّمَّا تَعۡبُدُونَ [٢٦]

ಇಬ್ರಾಹೀಮ್ ತಮ್ಮ ತಂದೆ ಹಾಗೂ ಊರಿನ ಜನರೊಡನೆ ಹೇಳಿದ ಸಂದರ್ಭ: “ನಿಶ್ಚಯವಾಗಿಯೂ ನೀವು ಆರಾಧಿಸುತ್ತಿರುವ ದೇವರುಗಳಿಂದ ನಾನು ಸಂಪೂರ್ಣ ದೂರವಾಗಿದ್ದೇನೆ.