The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesOrnaments of Gold [Az-Zukhruf] - Kannada translation - Hamza Butur - Ayah 35
Surah Ornaments of Gold [Az-Zukhruf] Ayah 89 Location Maccah Number 43
وَزُخۡرُفٗاۚ وَإِن كُلُّ ذَٰلِكَ لَمَّا مَتَٰعُ ٱلۡحَيَوٰةِ ٱلدُّنۡيَاۚ وَٱلۡأٓخِرَةُ عِندَ رَبِّكَ لِلۡمُتَّقِينَ [٣٥]
ಮತ್ತು ಸ್ವರ್ಣಾಲಂಕಾರಗಳನ್ನು. ಆದರೆ ಅವೆಲ್ಲವೂ ಇಹಲೋಕ ಜೀವನದ ಸವಲತ್ತುಗಳಾಗಿವೆ. ಪರಲೋಕವು ನಿಮ್ಮ ಪರಿಪಾಲಕನ (ಅಲ್ಲಾಹನ) ಬಳಿ ದೇವಭಯವುಳ್ಳವರಿಗೆ ಮಾತ್ರವಾಗಿದೆ.