عربيEnglish

The Noble Qur'an Encyclopedia

Towards providing reliable exegeses and translations of the meanings of the Noble Qur'an in the world languages

Ornaments of Gold [Az-Zukhruf] - Kannada translation - Hamza Butur - Ayah 51

Surah Ornaments of Gold [Az-Zukhruf] Ayah 89 Location Maccah Number 43

وَنَادَىٰ فِرۡعَوۡنُ فِي قَوۡمِهِۦ قَالَ يَٰقَوۡمِ أَلَيۡسَ لِي مُلۡكُ مِصۡرَ وَهَٰذِهِ ٱلۡأَنۡهَٰرُ تَجۡرِي مِن تَحۡتِيٓۚ أَفَلَا تُبۡصِرُونَ [٥١]

ಫರೋಹ ತನ್ನ ಜನರನ್ನು ಕರೆದು ಘೋಷಿಸಿದನು: “ಓ ನನ್ನ ಜನರೇ! ಈಜಿಪ್ಟಿನ ಸಾಮ್ರಾಜ್ಯವು ನನ್ನದಲ್ಲವೇ? ಈ ನದಿಗಳು ನನ್ನ (ಅರಮನೆಯ) ತಳಭಾಗದಿಂದ ಹರಿಯುತ್ತಿವೆ. ನೀವು ನೋಡುವುದಿಲ್ಲವೇ?