The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesOrnaments of Gold [Az-Zukhruf] - Kannada translation - Hamza Butur - Ayah 54
Surah Ornaments of Gold [Az-Zukhruf] Ayah 89 Location Maccah Number 43
فَٱسۡتَخَفَّ قَوۡمَهُۥ فَأَطَاعُوهُۚ إِنَّهُمۡ كَانُواْ قَوۡمٗا فَٰسِقِينَ [٥٤]
ಅವನು ತನ್ನ ಜನರನ್ನು ಮರುಳುಗೊಳಿಸಿದನು. ಅವರು ಅವನ ಮಾತನ್ನು ಅನುಸರಿಸಿದರು. ನಿಶ್ಚಯವಾಗಿಯೂ ಅವರು ದುಷ್ಕರ್ಮಿಗಳಾದ ಜನರಾಗಿದ್ದರು.