عربيEnglish

The Noble Qur'an Encyclopedia

Towards providing reliable exegeses and translations of the meanings of the Noble Qur'an in the world languages

Muhammad [Muhammad] - Kannada translation - Hamza Butur - Ayah 10

Surah Muhammad [Muhammad] Ayah 38 Location Madanah Number 47

۞ أَفَلَمۡ يَسِيرُواْ فِي ٱلۡأَرۡضِ فَيَنظُرُواْ كَيۡفَ كَانَ عَٰقِبَةُ ٱلَّذِينَ مِن قَبۡلِهِمۡۖ دَمَّرَ ٱللَّهُ عَلَيۡهِمۡۖ وَلِلۡكَٰفِرِينَ أَمۡثَٰلُهَا [١٠]

ಅವರು ಭೂಮಿಯಲ್ಲಿ ಸಂಚರಿಸಿ ಅವರಿಗಿಂತ ಮೊದಲಿನವರ ಅಂತ್ಯವು ಹೇಗಿತ್ತೆಂದು ನೋಡುವುದಿಲ್ಲವೇ? ಅಲ್ಲಾಹು ಅವರನ್ನು ನಿರ್ನಾಮ ಮಾಡಿದನು. ಸತ್ಯನಿಷೇಧಿಗಳಿಗೆ ಅಂತಹುದೇ ಶಿಕ್ಷೆಯಿದೆ.