The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe victory [Al-Fath] - Kannada translation - Ayah 23
Surah The victory [Al-Fath] Ayah 29 Location Madanah Number 48
سُنَّةَ ٱللَّهِ ٱلَّتِي قَدۡ خَلَتۡ مِن قَبۡلُۖ وَلَن تَجِدَ لِسُنَّةِ ٱللَّهِ تَبۡدِيلٗا [٢٣]
ಅದು ಮೊದಲಿನಿಂದಲೇ ನಡೆದು ಬಂದಿರುವ ಅಲ್ಲಾಹನ ನಿಯಮವಾಗಿದೆ. ಅಲ್ಲಾಹನ ನಿಯಮಕ್ಕೆ ಬದಲಾವಣೆ ತರುವವರನ್ನು ನೀವು ಕಾಣಲಾರಿರಿ.