The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe Table Spread [Al-Maeda] - Kannada translation - Hamza Butur - Ayah 29
Surah The Table Spread [Al-Maeda] Ayah 120 Location Madanah Number 5
إِنِّيٓ أُرِيدُ أَن تَبُوٓأَ بِإِثۡمِي وَإِثۡمِكَ فَتَكُونَ مِنۡ أَصۡحَٰبِ ٱلنَّارِۚ وَذَٰلِكَ جَزَٰٓؤُاْ ٱلظَّٰلِمِينَ [٢٩]
ನೀನು ನನ್ನ ಪಾಪ ಮತ್ತು ನಿನ್ನ ಪಾಪದೊಂದಿಗೆ ಹಿಂದಿರುಗಿ ನರಕವಾಸಿಗಳಲ್ಲಿ ಸೇರಬೇಕೆಂದು ನಾನು ಬಯಸುತ್ತೇನೆ. ಅದು ಅಕ್ರಮಿಗಳಿಗೆ ದೊರೆಯುವ ಪ್ರತಿಫಲವಾಗಿದೆ.”