The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe Table Spread [Al-Maeda] - Kannada translation - Ayah 30
Surah The Table Spread [Al-Maeda] Ayah 120 Location Madanah Number 5
فَطَوَّعَتۡ لَهُۥ نَفۡسُهُۥ قَتۡلَ أَخِيهِ فَقَتَلَهُۥ فَأَصۡبَحَ مِنَ ٱلۡخَٰسِرِينَ [٣٠]
ಆಗ ಅವನ ಸಹೋದರನನ್ನು ಕೊಲ್ಲುವಂತೆ ಅವನ ಮನಸ್ಸು ಅವನನ್ನು ಪ್ರೇರೇಪಿಸಿತು. ಅವನು ಅವನನ್ನು ಕೊಂದನು ಮತ್ತು ನಷ್ಟಹೊಂದಿದವರಲ್ಲಿ ಸೇರಿದವನಾದನು.