The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe Table Spread [Al-Maeda] - Kannada translation - Hamza Butur - Ayah 74
Surah The Table Spread [Al-Maeda] Ayah 120 Location Madanah Number 5
أَفَلَا يَتُوبُونَ إِلَى ٱللَّهِ وَيَسۡتَغۡفِرُونَهُۥۚ وَٱللَّهُ غَفُورٞ رَّحِيمٞ [٧٤]
ಅವರಿಗೆ ಅಲ್ಲಾಹನ ಕಡೆಗೆ ಪಶ್ಚಾತ್ತಾಪದಿಂದ ಮರಳಿ ಅವನಲ್ಲಿ ಕ್ಷಮೆಯಾಚಿಸಬಾರದೇ? ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.