The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesQaf [Qaf] - Kannada translation - Hamza Butur - Ayah 19
Surah Qaf [Qaf] Ayah 45 Location Maccah Number 50
وَجَآءَتۡ سَكۡرَةُ ٱلۡمَوۡتِ بِٱلۡحَقِّۖ ذَٰلِكَ مَا كُنتَ مِنۡهُ تَحِيدُ [١٩]
ಮರಣದ ಕಡು ಯಾತನೆಯು ಸತ್ಯದೊಂದಿಗೆ ಬರುವುದು. ಯಾವುದರಿಂದ ನೀನು ದೂರವಾಗಲು ಪ್ರಯತ್ನಿಸುತ್ತಿದ್ದೆಯೋ ಅದೇ ಇದು.