The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe winnowing winds [Adh-Dhariyat] - Kannada translation - Hamza Butur - Ayah 16
Surah The winnowing winds [Adh-Dhariyat] Ayah 60 Location Maccah Number 51
ءَاخِذِينَ مَآ ءَاتَىٰهُمۡ رَبُّهُمۡۚ إِنَّهُمۡ كَانُواْ قَبۡلَ ذَٰلِكَ مُحۡسِنِينَ [١٦]
ಅವರಿಗೆ ಅವರ ಪರಿಪಾಲಕನು (ಅಲ್ಲಾಹು) ನೀಡಿದ್ದನ್ನು ಅವರು ಪಡೆಯುವರು. ನಿಶ್ಚಯವಾಗಿಯೂ ಇದಕ್ಕಿಂತ ಮೊದಲು ಅವರು ನೀತಿವಂತರಾಗಿದ್ದರು.