The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe winnowing winds [Adh-Dhariyat] - Kannada translation - Hamza Butur - Ayah 52
Surah The winnowing winds [Adh-Dhariyat] Ayah 60 Location Maccah Number 51
كَذَٰلِكَ مَآ أَتَى ٱلَّذِينَ مِن قَبۡلِهِم مِّن رَّسُولٍ إِلَّا قَالُواْ سَاحِرٌ أَوۡ مَجۡنُونٌ [٥٢]
ಈ ರೀತಿ ಇವರಿಗಿಂತ ಮೊದಲಿನವರ ಬಳಿಗೆ ಸಂದೇಶವಾಹಕರು ಬಂದಾಗಲೆಲ್ಲಾ ಅವರು ಅವರನ್ನು ಮಾಟಗಾರ ಅಥವಾ ಮಾನಸಿಕ ಅಸ್ವಸ್ಥ ಎಂದೇ ಹೇಳುತ್ತಿದ್ದರು.